ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ: ಕೇಂದ್ರ ಸಚಿವ ಸೋಮಣ್ಣ

‘ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ’-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಕಡಬ, ಜು. 30. ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ದೊಡ್ಡ ಪರಿಹಾರವಾಗಿ, ಕರ್ನಾಟಕ ರಾಜ್ಯ ಸರ್ಕಾರವು ಚುನಾವಣಾ ಕರ್ತವ್ಯಗಳಿಂದ ವಿನಾಯಿತಿ ನೀಡಲು ನಿರ್ಧರಿಸಿದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ವಿವಿಧ ಸಂಬಂಧಿತ ಸಂಸ್ಥೆಗಳ ಈ ಬಹುದಿನಗಳ ಬೇಡಿಕೆಯನ್ನು ಅಂತಿಮವಾಗಿ ಈಡೇರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಸಚಿವೆ ಹೆಬ್ಬಾಳ್ಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರೊಂದಿಗೆ ಚರ್ಚಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ […]

‘ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ’-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ: ಕೇಂದ್ರ ಸಚಿವ ಸೋಮಣ್ಣ

(ನ್ಯೂಸ್ ಕಡಬ)newskadaba.com, ಅ. 08. ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗವನ್ನು ಕರೆದೊಯ್ಯುತ್ತೇನೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅಂಗವಾಡಿ ಕಾರ್ಯಕರ್ತೆಯರಿಗೆ ಭರವಸೆ ನೀಡಿದರು. ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ನಗರದ ಶಿಕ್ಷಕರ ಸದನದಲ್ಲಿ ಸೋಮವಾರ ನಡೆದ ವಿಚಾರ ಸಂಕಿರ್ಣದಲ್ಲಿ ಪಾಲ್ಗೊಂಡು ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತರ ಬಗ್ಗೆ ನನಗೆ ಅಪಾರ ಹೆಮ್ಮೆ, ಗೌರವ ಇದೆ. ಎಲ್ಲಾ ಬೇಡಿಕೆಗಳ ಬಗ್ಗೆ

ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ: ಕೇಂದ್ರ ಸಚಿವ ಸೋಮಣ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top