ಅಂಗನವಾಡಿ ಕೇಂದ್ರದಲ್ಲಿ ಭರ್ಜರಿ ಉದ್ಯೋಗಾವಕಾಶ – ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.26. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಗಲಕೋಟೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾದ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಬೇಕಾದ ಮಾನದಂಡಗಳನ್ನು ಈ ಕೆಳಗಿನಂತಿವೆ. ಹುದ್ದೆಯ ವಿವರ ಉದ್ಯೋಗ ಇಲಾಖೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹುದ್ದೆಗಳ ಹೆಸರು : ಕಾರ್ಯಕರ್ತೆ, ಸಹಾಯಕಿ ಒಟ್ಟು ಹುದ್ದೆಗಳ ಸಂಖ್ಯೆ : 577 ಅಂಗನವಾಡಿ […]

ಅಂಗನವಾಡಿ ಕೇಂದ್ರದಲ್ಲಿ ಭರ್ಜರಿ ಉದ್ಯೋಗಾವಕಾಶ – ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ