ಅಂಚೆ ಇಲಾಖೆಯಲ್ಲಿ 44 ವರ್ಷಗಳ ಪ್ರಾಮಾಣಿಕ ಸೇವೆ-ಭಾವುಕ ಬೀಳ್ಕೊಡುಗೆ
(ನ್ಯೂಸ್ ಕಡಬ) newskadaba.com, ಜ.16 : ಅಂಚೆ ಇಲಾಖೆಯಲ್ಲಿ ಬರೋಬ್ಬರಿ 44 ವರ್ಷಗಳ ಕಾಲ ನಿರಂತರವಾಗಿ, ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಕಡಬ ಉಪ ಅಂಚೆ ಕಚೇರಿಯ ಗ್ರಾಮೀಣ ಅಂಚೆ ಸಹಾಯಕ ಬಾಲಕೃಷ್ಣ ಎಂ. ಪೂಜಾರಿಯವರಿಗೆ ಜನವರಿ 15ರ ಗುರುವಾರದಂದು ಸಂಜೆ ಅದ್ದೂರಿ ಹಾಗೂ ಭಾವಪೂರ್ಣ ಬೀಳ್ಕೊಡುಗೆ ಕಾರ್ಯಕ್ರಮವನ್ನು ನೀಡಲಾಯಿತು. ಕಡಬ ಉಪ ಅಂಚೆ ಕಚೇರಿಯಲ್ಲಿ ನಡೆದ ಈ ಸಮಾರಂಭದಲ್ಲಿ ಸಹೋದ್ಯೋಗಿಗಳು ಹಾಗೂ ಗಣ್ಯರು ಅವರ ವೃತ್ತಿ ಬದುಕಿನ ಸಾಧನೆಯನ್ನು ಕೊಂಡಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ […]
ಅಂಚೆ ಇಲಾಖೆಯಲ್ಲಿ 44 ವರ್ಷಗಳ ಪ್ರಾಮಾಣಿಕ ಸೇವೆ-ಭಾವುಕ ಬೀಳ್ಕೊಡುಗೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
