ಅಂಚೆ ಇಲಾಖೆಯ 30,000 ಹುದ್ದೆಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com,ಡಿ.29: ಭಾರತೀಯ ಅಂಚೆ ಇಲಾಖೆ (India Postal Department)ಯಲ್ಲಿ ಅನೇಕ ಹುದ್ದೆಗಳು ಖಾಲಿ ಇದೆ. ಒಟ್ಟು 30,000 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ನೇಮಕಾತಿ ನೋಟಿಫಿಕೇಶನ್ ಹೊರಡಿಸಿದೆ. ಸರ್ಕಾರಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಇದೊಂದು ಸುವರ್ಣವಕಾಶ ಇದಾಗಿದೆ. ಗ್ರಾಮೀಣ ಡಾಕ್ ಸೇವಕ್ ಅಡಿಯಲ್ಲಿ ಬರುವ ಬಿಪಿಎಂ (BPM)-ಬ್ರಾಂಚ್ ಪೋಸ್ಟ್ ಮಾಸ್ಟರ್, ಎಬಿಪಿಎಂ (ABPM)-ಅಸಿಸ್ಟೆಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಪೋಸ್ಟ್ ಮ್ಯಾನ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 10 ಮತ್ತು 12ನೇ […]
ಅಂಚೆ ಇಲಾಖೆಯ 30,000 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »
ಉದ್ಯೋಗ, ರಾಷ್ಟ್ರೀಯ ನ್ಯೂಸ್
