ಅಂಚೆ ಕಛೇರಿ ಕಳ್ಳತನ ಪ್ರಕರಣ- ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗಂಗೊಳ್ಳಿ, ಸೆ. 04.  ಅಂಚೆ ಕಛೇರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಭಟ್ಕಳದ ಪೌಜಾನ್ ಅಹಮ್ಮದ್(19)ಎಂದು ಗುರುತಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ಗ್ರಾಮದಲ್ಲಿ ಅಂಚೆ ಕಛೇರಿ ಕಳ್ಳತನ ನಡೆದಿದ್ದು, ಸಿ.ಸಿ ಕ್ಯಾಮರಾದ ಪೂಟೇಜ್ ನ ಆಧಾರದ ಮೇಲೆ ಆರೋಪಿಯ ಪತ್ತೆಯ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಭಟ್ಕಳ ಜಾಲಿ ರಸ್ತೆ ಕ್ರಾಸ್ ಎಂಬಲ್ಲಿ ಪ್ರಕರಣದ ಆರೋಪಿ ಪೌಜಾನ್ ಅಹಮ್ಮದ್ ಹಾಗೂ ಇನ್ನೊರ್ವ ಕಾನೂನು […]

ಅಂಚೆ ಕಛೇರಿ ಕಳ್ಳತನ ಪ್ರಕರಣ- ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್