ಅಂಡರ್-19 ವಿಶ್ವಕಪ್: ಇಂದು ಭಾರತ vs ಬಾಂಗ್ಲಾ ಕದನ, ಸೂಪರ್-6 ಮೇಲೆ ಭಾರತದ ಕಣ್ಣು!
(ನ್ಯೂಸ್ ಕಡಬ) newskadaba.com,ಜ.17 : 5 ಬಾರಿ ಚಾಂಪಿಯನ್ ಭಾರತ ತಂಡ ಈ ಬಾರಿ ಐಸಿಸಿ ಅಂಡರ್-19 ಏಕದಿನ ವಿಶ್ವಕಪ್ನಲ್ಲಿ ಸೂಪರ್-6 ಹಂತಕ್ಕೆ ಪ್ರವೇಶ ಖಚಿತಪಡಿಸಿಕೊಳ್ಳುವ ವಿಶ್ವಾಸದಲ್ಲಿದೆ. ತಂಡ ಶನಿವಾರ ಬಾಂಗ್ಲಾದೇಶವನ್ನು ಎದುರಿಸಲಿದ್ದು, ಟೂರ್ನಿಯಲ್ಲಿ ಸತತ 2ನೇ ಗೆಲುವು ದಾಖಲಿಸುವ ನಿರೀಕ್ಷೆಯಲ್ಲಿದೆ. ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಯುಎಸ್ಎ ವಿರುದ್ಧ 6 ವಿಕೆಟ್ ಗೆಲುವು ಲಭಿಸಿತ್ತು. ಬಲಗೈ ವೇಗಿ ಹೆನಿಲ್ ಪಟೇಲ್ 16 ರನ್ಗೆ 5 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಸುಲಭ […]
ಅಂಡರ್-19 ವಿಶ್ವಕಪ್: ಇಂದು ಭಾರತ vs ಬಾಂಗ್ಲಾ ಕದನ, ಸೂಪರ್-6 ಮೇಲೆ ಭಾರತದ ಕಣ್ಣು! Read More »
ಬ್ರೇಕಿಂಗ್ ನ್ಯೂಸ್
