ಅಂತರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಶಿಖರ್ ಧವನ್..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 24. ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ರವರು ಶನಿವಾರ ಬೆಳಗ್ಗೆ ಅಂತಾರಾಷ್ಟ್ರೀಯ ಕ್ರಿಕೆಟ್ನ ಎಲ್ಲಾ ಮೂರು ಮಾದರಿಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ಈ ಮಾಹಿತಿ ನೀಡಿದ್ದಾರೆ. ಟೀಮ್ ಇಂಡಿಯಾದಲ್ಲಿ ಆಡಿದ ನಂತರ ನನಗೆ ನಿಮ್ಮ ಅಭಿಮಾನಿಗಳ ಪ್ರೀತಿ ಸಿಕ್ಕಿತು. ನನ್ನ ಕ್ರಿಕೆಟ್ ಪಯಣದ ಈ ಅಧ್ಯಾಯವನ್ನು ನಾನು ಮುಚ್ಚುತ್ತಿದ್ದಂತೆ, ನಾನು ನನ್ನೊಂದಿಗೆ ಅಸಂಖ್ಯಾತ ನೆನಪುಗಳನ್ನು ಮತ್ತು ಕೃತಜ್ಞತೆಯನ್ನು ತೆಗೆದುಕೊಳ್ಳುತ್ತೇನೆ. […]
ಅಂತರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಶಿಖರ್ ಧವನ್..! Read More »
ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್