ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ ಪ್ರಕರಣ- ಇಬ್ಬರ ಬಂಧನ
(ನ್ಯೂಸ್ ಕಡಬ) newskadaba.com ಜೂ. 27. ತಿಮಿಂಗಿಲ ವಾಂತಿಯನ್ನು ಅಕ್ರಮವಾಗಿ ಮಾರಾಟ ಮಾಡಲೆತ್ನಿಸುತ್ತಿದ್ದ ಸಂದರ್ಭ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಕರೋಪಾಡಿ ನಿವಾಸಿ ಕುಮುದಾಕ್ಷ (27) ಹಾಗೂ ವಿಟ್ಲ ಕಸಬಾ ನಿವಾಸಿ ಧನು ಕುಮಾರ್ (32) ಎಂದು ಗುರುತಿಸಲಾಗಿದೆ. ತಿಮಿಂಗಿಲ ವಾಂತಿಯನ್ನು ಮಾರಾಟ ಮಾಡಲು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ವಿಟ್ಲ ಠಾಣೆಯ ಎಸೈ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ವಿಟ್ಲ ಕಸಬಾ ಗ್ರಾಮದ ಬೋಳಂತಿಮೊಗರು ಎಂಬಲ್ಲಿ […]
ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ ಪ್ರಕರಣ- ಇಬ್ಬರ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್
