ಅಂಬೇಡ್ಕರ್ ಓದು ವಿಶಿಷ್ಟ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಗೋಕರ್ಣನಾಥೇಶ್ವರ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಅಂಬೇಡ್ಕರ್ ಓದು ಕಾರ್ಯಕ್ರಮವು ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕ ಪ್ರೊ.ಮೋಹನ್ ಎಸ್. ಸಿಂಘೆ ಮಾತನಾಡಿ,  ಅಂಬೇಡ್ಕರ್ ಅವರ ಜೀವನ ಸಾಧನೆಯನ್ನು ವಿವರಿಸಿ ಅವರು ಹೆಚ್ಚಿನ ಸಮಯವನ್ನು ಓದಿನಲ್ಲಿ  ಕಳೆಯುತ್ತಿದ್ದರು. ಪುಸ್ತಕ ಉತ್ತಮ ಸಂಗಾತಿ, ಸಾಧ್ಯವಾದಷ್ಟು ನಾವು ಮೂಲ ಕೃತಿಯನ್ನು ಓದಬೇಕು. ಅಂಬೇಡ್ಕರ್ ಅವರ ಛಲ, […]

ಅಂಬೇಡ್ಕರ್ ಓದು ವಿಶಿಷ್ಟ ಕಾರ್ಯಕ್ರಮ Read More »

ಕರಾವಳಿ