ಅಂಬೇಡ್ಕರ್ ಭವನ

ಕಡಬ: ಅಂಬೇಡ್ಕರ್ ಭವನ ದುರುಪಯೋಗ ► ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಅ.17. ಇಲ್ಲಿಯ ಅಂಬೇಡ್ಕರ್ ಭವನವನ್ನು ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಿಗೆ ನೀಡಿ ದುರುಪಯೋಗ ಪಡಿಸಿಕೊಳ್ಳುವ ಬಗ್ಗೆ ದಲಿತ ಸಂಘರ್ಷ ಸಮಿತಿ ವತಿಯಿಂದ ಕಡಬ ಗ್ರಾ.ಪಂ.ಅಧ್ಯಕ್ಷರ ಮುಖಾಂತರ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ಸಲ್ಲಿಸಲಾಯಿತು. ಅಂಬೇಡ್ಕರ್ ಭವನವನ್ನು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಆದೇಶದಂತೆ ದಲಿತ ವರ್ಗದವರಿಗೆ ಸಭೆ ನಡೆಸಲು ಮತ್ತು ಸರಕಾರಿ ಕಾರ್ಯಕ್ರಮಗಳಿಗೆ ಮಾತ್ರ ಬಳಸಲು ಅವಕಾಶವಿದ್ದು ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆಯವರು ರಾಜಕೀಯ ಪಕ್ಷಗಳ ಸಭೆಯನ್ನು ನಡೆಸಲು […]

ಕಡಬ: ಅಂಬೇಡ್ಕರ್ ಭವನ ದುರುಪಯೋಗ ► ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗೆ ದೂರು Read More »

ಕರಾವಳಿ

ಒಡಿಯೂರು ಸ್ವಸಹಾಯ ಸಂಘಗಳ ಒಕ್ಕೂಟ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಕಡಬ, ಆ.24 , ಕಡಬ ಗ್ರಾಮ ವ್ಯಾಪ್ತಿಯ 27 ಸ್ವಸಹಾಯ ಸಂಘಗಳ ಒಕ್ಕೂಟ ಸಮಿತಿಯನ್ನು ಒಡಿಯೂರು ಸ್ವಸಹಾಯ ಸಂಘಗಳ  ಸಭೆಯಲ್ಲಿ  ರಚಿಸಲಾಯಿತು. ಕಡಬ ಅಂಬೇಡ್ಕರ್ ಭವನದಲ್ಲಿ ನಡೆದ ಸಭೆಯಲ್ಲಿ  ಅಧ್ಯಕ್ಷರಾಗಿ ಸೈಜು ಕೊರಿಯಾರ್, ಕಾರ್ಯದರ್ಶಿ ಸುಮತಿ, ಉಪಾಧ್ಯಕ್ಷರಾಗಿ ಪ್ರೇಮ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಸುಂದರ ಪೂಜಾರಿ, ಸಂಘಟನಾ ಕಾರ್ಯದರ್ಶಿಯಾಗಿ ಗಿರೀಶ್ ಡಿ ಕೋಡಿಂಬಾಳರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಒಡಿಯೂರು ಸ್ವಸಹಾಯ ಸಂಘಗಳ ಸಂಪನ್ಮೂಲ ವ್ಯಕ್ತಿ ವಿಶ್ವನಾಥ ರೈ, ಸಂಯೋಜಕರಾದ ನಾರಾಯಣ ಗೌಡ, ಕಡಬ ಸೇವಾದೀಕ್ಷಿತೆ

ಒಡಿಯೂರು ಸ್ವಸಹಾಯ ಸಂಘಗಳ ಒಕ್ಕೂಟ ಸಮಿತಿ ರಚನೆ Read More »

ಕರಾವಳಿ
Scroll to Top