ಅಂಬ್ಯುಲೆನ್ಸ್ ಗೆ ದಾರಿ ಬಿಡದೆ ರಸ್ತೆಯಲ್ಲಿ ಸತಾಯಿಸಿದ್ದ ಕಾರು ಚಾಲಕ: 2.5 ಲಕ್ಷ ದಂಡ ವಿಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಕೇರಳ, ನ. 20.  ರೋಗಿ ಇರುವ ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ರಸ್ತೆಯಲ್ಲಿ ಸತಾಯಿಸಿದ್ದ ಕಾರು ಚಾಲಕನಿಗೆ ಪೊಲೀಸರು ಶಾಕ್ ನೀಡಿದ್ದು, ಬರೋಬ್ಬರಿ 2.5 ಲಕ್ಷ ದಂಡ ವಿಧಿಸಿದ್ದಲ್ಲದೆ ಆತನ ಚಾಲನಾ ಪರವಾನಗಿಯನ್ನೇ ರದ್ದು ಮಾಡಿದ್ದಾರೆ. ಸಾಗುತ್ತಿದ್ದ ಕಾರು ಚಾಲಕ ಬೇಕೆಂದೇ ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಡದೇ ಉದ್ಧಟನ ಪ್ರದರ್ಶನ ಮಾಡಿದ್ದಾನೆ. ಪದೇ ಪದೇ ಆ್ಯಂಬುಲೆನ್ಸ್ ಗೆ ಅಡ್ಡ ಬಂದು ರೋಗಿಯ ಜೀವವನ್ನು ಅಪಾಯಕ್ಕೆ ತಳ್ಳಿದ್ದಾನೆ. ಇದರಿಂದ ಆಕ್ರೋಶಗೊಂಡ ಆ್ಯಂಬುಲೆನ್ಸ್ ಚಾಲಕ ಕಾರು […]

ಅಂಬ್ಯುಲೆನ್ಸ್ ಗೆ ದಾರಿ ಬಿಡದೆ ರಸ್ತೆಯಲ್ಲಿ ಸತಾಯಿಸಿದ್ದ ಕಾರು ಚಾಲಕ: 2.5 ಲಕ್ಷ ದಂಡ ವಿಧಿಸಿದ ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್