“ಅಕ್ಟೋಬರ್ 12- ವಿಶ್ವ ಆಥ್ರೈಟಿಸ್ ದಿನ”; ಡಾ.ಚೂಂತಾರು
(ನ್ಯೂಸ್ ಕಡಬ) newskadaba.com ಅ. 11. ನಮ್ಮ ದೇಹದಲ್ಲಿ ನೂರಾರು ಕೀಲುಗಳು ಇದೆ. ಬಹುತೇಕ ಕೀಲುಗಳು ಬಹಳ ಸಂಕೀರ್ಣವಾದ ರಚನೆ ಹೊಂದಿದೆ. ಈ ಕೀಲುಗಳಿಗೆ ಉಂಟಾಗುವ ಉರಿಯೂತ ಮತ್ತು ನೋವನ್ನು ಸಂಧಿವಾತ ಅಥವಾ ಆಥ್ರೈಟಿಸ್ ಎಂದು ಕರೆಯುತ್ತಾರೆ. ಈ ಸಂಧಿವಾತದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ತಪ್ಪು ಕಲ್ಪನೆಗಳನ್ನು ತೊಡೆದು ಹಾಕಲು 1996ರಿಂದ ಈ ವಿಶ್ವ ಸಂಧಿವಾತ ದಿನ ಆಚರಣೆಯನ್ನು ಆರಂಭ ಮಾಡಲಾಯಿತು. ಮಂಡಿನೋವು ಎಂಬ ನರಕಯಾತನೆ ಮಂಡಿನೋವು ಎಂದಾಕ್ಷಣ ಜನರು ತಮಗೆ ಸಂಧಿವಾತ ಅಥವಾ […]
“ಅಕ್ಟೋಬರ್ 12- ವಿಶ್ವ ಆಥ್ರೈಟಿಸ್ ದಿನ”; ಡಾ.ಚೂಂತಾರು Read More »
ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
