ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ ಶ್ರೀಗಂಧ ವಶಕ್ಕೆ: ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೀದರ್, ನ. 29. ಜಿಲ್ಲೆಯ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ ಶ್ರೀಗಂಧವನ್ನು ವಶಕ್ಕೆ ಪಡೆದಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈ ಘಟನೆ ಬಸವಕಲ್ಯಾಣ ತಾಲೂಕಿನ ಸಸ್ತಾಪೂರ್ ಬಂಗ್ಲಾ ಬಳಿ ನಡೆದಿದೆ. ಆರೋಪಿಯನ್ನು ತೆಲಂಗಾಣ ಮೂಲದ ಪಿ.ಕೆ ಭದ್ರುಧಿನ್ ಎಂದು ಗುರುತಿಸಲಾಗಿದೆ ಗೂಡ್ಸ್ ವಾಹನದಲ್ಲಿ ಶ್ರೀಗಂಧವನ್ನು ಅಕ್ರಮವಾಗಿ ನೆರೆಯ ತೆಲಂಗಾಣದಿಂದ ಮಹಾರಾಷ್ಟ್ರದ ಮುಂಬೈ ನಗರಕ್ಕೆ ಸಾಗಾಟ ಮಾಡುತ್ತಿದ್ದರು. ಈ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು […]

ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ ಶ್ರೀಗಂಧ ವಶಕ್ಕೆ: ಓರ್ವ ಅರೆಸ್ಟ್ Read More »

ಕ್ರೈಮ್ ನ್ಯೂಸ್