ಆಲಂಕಾರು: ಸಾಮಾನ್ಯ ಸಭೆ ► ಅಕ್ರಮ ಅಂಗಡಿಗಳ ತೆರವಿಗೆ ನಿರ್ಣಯ
(ನ್ಯೂಸ್ ಕಡಬ) newskadaba.com ಕಡಬ, ನ.2. ಆಲಂಕಾರು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುನಂದ ಬಾರ್ಕುಲಿ ಅಧ್ಯಕ್ಷೆತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವ್ಯಾಪಾರ ಪರವಾನಿಗೆ ಇಲ್ಲದೆ ಕಾರ್ಯಾಚರಿಸುವ ಅಂಗಡಿಗಳ ಮೇಲೆ ಆಡಳಿತ ಮಂಡಳಿಯ ಸೂಕ್ತ ಕ್ರಮಕೈಗೊಳ್ಳುವ ನಿರ್ಣಯವನ್ನು ಅಂಗಿಕರಿಸಲಾಯಿತು. ಪಂಚಾಯಿತಿ ಸದಸ್ಯ ಕೇಶವ ಗೌಡ ಆಲಡ್ಕ ವಿಚಾರ ಪ್ರಸ್ತಾಪಿಸಿ, ಆಲಂಕಾರು ಪೇಟೆಯಲ್ಲಿ ಕೇವಲ ಕಟ್ಟಡ ಮಾಲಿಕರು ಕಟ್ಟಡ ಪರವಾನಿಗೆ ಮಾತ್ರ ಪಡೆದುಕೊಂಡು ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ವ್ಯಾಪಾರಸ್ಥರು ವ್ಯಾಪರ ಪರವಾನಿಗೆ ಪಡೆದುಕೊಳ್ಳದೆ ಗ್ರಾಮ ಪಂಚಾಯಿತಿಗೆ ಆದಾಯಕ್ಕೆ ವಂಚನೆ […]
ಆಲಂಕಾರು: ಸಾಮಾನ್ಯ ಸಭೆ ► ಅಕ್ರಮ ಅಂಗಡಿಗಳ ತೆರವಿಗೆ ನಿರ್ಣಯ Read More »
ಕರಾವಳಿ
