ಅಕ್ರಮ ಗೋ ಸಾಗಾಟ: ನಾಲ್ವರ ಬಂಧನ
(ನ್ಯೂಸ್ ಕಡಬ)newskadaba.comಬೆಳ್ತಂಗಡಿ, ಅ. 05. ಬೆಳ್ತಂಗಡಿ ತಾಲ್ಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆಹಚ್ಚಿದ ಬೆಳ್ತಂಗಡಿ ಪೊಲೀಸರು ಎರಡು ಪಿಕಪ್ ವಾಹನಗಳನ್ನು ಹಾಗೂ ಐದು ದನಗಳನ್ನು ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ , ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ, ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್, ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ ಬಂಧಿತ ಆರೋಪಿಗಳು.ಮಲವಂತಿಗೆ ಗ್ರಾಮದ ಎಳನೀರು- ದಿಡುಪೆ ರಸ್ತೆಯಲ್ಲಿ ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನಗಳನ್ನು […]
ಅಕ್ರಮ ಗೋ ಸಾಗಾಟ: ನಾಲ್ವರ ಬಂಧನ Read More »
ಕರಾವಳಿ