ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ 9 ಮಂದಿಯ ಬಂಧನ
(ನ್ಯೂಸ್ ಕಡಬ) newskadaba.com ಜೂ. 18. ಮನೆಯೊಂದರಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ ಮತ್ತು ಸಿಬ್ಬಂದಿ ದಾಳಿ ನಡೆಸಿ ಒಂಬತ್ತು ಮಂದಿಯನ್ನು ಬಂಧಿಸಿದ ಘಟನೆ ಓಡಿಳ್ನಾಳ ಗ್ರಾಮದ ಪಣೆಜಾಲು ಎಂಬಲ್ಲಿ ನಡೆದಿದೆ. ದಾಳಿ ಸಂದರ್ಭ ಜೂಜಾಟದಲ್ಲಿ ನಿರತರಾಗಿದ್ದ ಒಂಬತ್ತು ಮಂದಿಯನ್ನು ಬಂಧಿಸಲಾಗಿದ್ದು, ಜೊತೆಗೆ ಸ್ಥಳದಲ್ಲಿ ಜೂಜಾಟಕ್ಕೆ ಬಳಸಲಾಗಿದ್ದ ಎಲೆಗಳು, 6 ಮೊಬೈಲ್ ಫೋನ್, 2 ಬೈಕ್, 1 ಆಟೋ ರಿಕ್ಷಾ ಹಾಗೂ 26,778 […]
ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ 9 ಮಂದಿಯ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್
