ಅಕ್ರಮ ಪಟಾಕಿ ದಾಸ್ತಾನು:4 ಲಕ್ಷ ಮೌಲ್ಯದ ಪಟಾಕಿ ವಶಕ್ಕೆ

(ನ್ಯೂಸ್ ಕಡಬ)newskadaba.com, ಅ. 09ಕುಂದಾಪುರ: ಅಕ್ರಮವಾಗಿ ಪಟಾಕಿ ದಾಸ್ತಾನಿಟ್ಟ ಮನೆಯೊಂದಕ್ಕೆ ದಾಳಿ ನಡೆಸಿದ ಬೈಂದೂರು ಪೊಲೀಸರು ಪಟಾಕಿ ವಶಪಡಿಸಿಕೊಂಡ ಘಟನೆ ಬುಧವಾರ ಬೈಂದೂರು ತಾಲೂಕಿನ ಉಪ್ಪುಂದದ ಕಂಚಿಕಾನ್ ಎಂಬಲ್ಲಿ ನಡೆದಿದೆ. ಇಲ್ಲಿನ ದತ್ತಾತ್ರೇಯ ಶೇಟ್ ಎಂಬಾತ ಪಟಾಕಿ ಅಕ್ರಮ ದಾಸ್ತಾನು ಮಾಡಿಟ್ಟುಕೊಂಡ ಆರೋಪಿಯಾಗಿದ್ದಾನೆ. ಇವರ ಪಟಾಕಿ ದಾಸ್ತಾನು ಶೆಡ್ ಸಮೀಪವೇ ಕಾಂಕ್ರೀಟ್ ರಸ್ತೆ ಇದ್ದು, ಕೆಲವು ಸಮಯಗಳ ಹಿಂದೆ ರಸ್ತೆ ಮಧ್ಯೆಯೇ ಕೆಂಪು ಕಲ್ಲಿನ ಕಂಪೌಂಡ್ ನಿರ್ಮಿಸಿದ್ದರು. ಈ ಬಗ್ಗೆ ಸ್ಥಳೀಯರು ಹಾಗೂ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರೂ […]

ಅಕ್ರಮ ಪಟಾಕಿ ದಾಸ್ತಾನು:4 ಲಕ್ಷ ಮೌಲ್ಯದ ಪಟಾಕಿ ವಶಕ್ಕೆ Read More »

ಕರಾವಳಿ