ಅಕ್ರಮ ಮಣ್ಣು ಗಣಿಗಾರಿಕೆ- ಸ್ಥಳಕ್ಕೆ ಪೊಲೀಸ್ ದಾಳಿ
(ನ್ಯೂಸ್ ಕಡಬ) newskadaba.com ಜು. 05. ಅಕ್ರಮವಾಗಿ ಕೆಂಪು ಕಲ್ಲು ಮತ್ತು ಮಣ್ಣು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ವಿಟ್ಲ ಪೊಲೀಸರು ವಾಹನ ಮತ್ತು ಯಂತ್ರೋಪಕರಣಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ವರದಿಯ ಪ್ರಕಾರ, ಕರೋಪಾಡಿ ಗ್ರಾಮದ ಮುಗುಳಿ ಎಂಬಲ್ಲಿ ಗಣಿಗಾರಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಮೇರೆಗೆ ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು, ಪೊಲೀಸ್ ವಾಹನವನ್ನು ನೋಡಿದ ಗಣಿಗಾರಿಕೆ ಮಾಡುತ್ತಿದ್ದವರು ಅಲ್ಲಿಂದ ಪರಾರಿಯಾಗಿದ್ದಾರೆ. ಸ್ಥಳವನ್ನು ಪರಿಶೀಲಿಸಿದಾಗ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ […]
ಅಕ್ರಮ ಮಣ್ಣು ಗಣಿಗಾರಿಕೆ- ಸ್ಥಳಕ್ಕೆ ಪೊಲೀಸ್ ದಾಳಿ Read More »
ಕರಾವಳಿ, ಕ್ರೈಮ್ ನ್ಯೂಸ್
