ಬಿಳಿನೆಲೆ: ರಕ್ಷಿತಾರಣ್ಯದಿಂದ ಅಕ್ರಮ ಮರಗಳ್ಳತನಕ್ಕೆ ಯತ್ನ► ಇಬ್ಬರ ವಿರುದ್ಧ ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಕಡಬ ,ಜ.29.ಸರಕಾರಿ ರಕ್ಷಿತಾರಣ್ಯದಿಂದ ಅಕ್ರಮವಾಗಿ ಮರಗಳ್ಳತನಕ್ಕೆ ಯತ್ನಿಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬಿಳಿನೆಲೆ ಗ್ರಾಮದ ಉಡೇವು ರಕ್ಷಿತಾರಣ್ಯದಿಂದ ಆಕ್ರಮವಾಗಿ ಭಾರೀ ಗಾತ್ರದ ಹಲಸಿನ ಮರ ಕಡಿದು ಸಾಗಿಸಲು ಯತ್ನಿಸಿದ ಬಗ್ಗೆಖಚಿತ ಮಾಹಿತಿಯ ಮೇರೆಗೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಅವರ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ನವೀನ್, ಅಶೋಕ್ ಹಾಗೂ ಸಿಬಂದಿಗಳು ದಾಳಿ ನಡೆಸಿ ಕಡಿದು ಹಾಕಿದ ಮರವನ್ನು ಪತ್ತೆ ಹಚ್ಚಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಳಿನೆಲೆ ಗ್ರಾಮ ಪಂಚಾಯತ್ ಸದಸ್ಯ […]
ಬಿಳಿನೆಲೆ: ರಕ್ಷಿತಾರಣ್ಯದಿಂದ ಅಕ್ರಮ ಮರಗಳ್ಳತನಕ್ಕೆ ಯತ್ನ► ಇಬ್ಬರ ವಿರುದ್ಧ ಪ್ರಕರಣ ದಾಖಲು Read More »
ಕರಾವಳಿ
