ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಬೆದರಿಕೆ, ನಿಂದನೆ: ಮೂವರ ಬಂಧನ
(ನ್ಯೂಸ್ ಕಡಬ) newskadaba.com, ಫೆ.12. ಭದ್ರಾವತಿ: ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿಯೊಬ್ಬರು ದಾಳಿ ನಡೆಸಿದ ಸಂದರ್ಭದಲ್ಲಿ ಜಿಲ್ಲೆಯ ಶಾಸಕರೊಬ್ಬರ ಪುತ್ರ ಅಶ್ಲೀಲ ಪದಗಳಿಂದ ನಿಂದಿಸಿ, ಬೆದರಿಕೆ ಹಾಕಿದ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದು, ಈ ನಡುವಲ್ಲೇ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಕಟ್ಟೆಯ ರವಿ (30), ಹಾಸನ ಜಿಲ್ಲೆಯ ಅರಕಲಗೂಡಿನ ವರುಣ್ (34) […]
ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಬೆದರಿಕೆ, ನಿಂದನೆ: ಮೂವರ ಬಂಧನ Read More »
ಕರ್ನಾಟಕ
