ಅಕ್ರಮ ಮರಳು ಸಾಗಾಟ- ಪಿಕಪ್ ಸಹಿತ ಚಾಲಕ ವಶಕ್ಕೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಿಕಪ್ ಸಹಿತ ಚಾಲಕನನ್ನು ಕಂಕನಾಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತನನ್ನು ಮಹಮ್ಮದ್ ನಿಜಾಂ ಎಂದು ಗುರುತಿಸಲಾಗಿದೆ. ಪಡೀಲ್ ಜಂಕ್ಷನ್ ಬಳಿಯ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸರು ಕಣ್ಣೂರು ಕಡೆಯಿಂದ ಬಂದ ವಾಹನವನ್ನು ತಡೆದು ನಿಲ್ಲಿಸಿ, ತಪಾಸಣೆ ನಡೆಸಿದಾಗ ಪಿಕಪ್ನಲ್ಲಿ ಮರಳು ಕಂಡು ಬಂದಿದ್ದು, ಈತನಲ್ಲಿ ಯಾವುದೇ ಪರವಾನಿಗೆ ಇರಲಿಲ್ಲ. ಈ ಸಂಬಂಧ ಪಿಕಪ್ ವಾಹನ ಮತ್ತು […]
ಅಕ್ರಮ ಮರಳು ಸಾಗಾಟ- ಪಿಕಪ್ ಸಹಿತ ಚಾಲಕ ವಶಕ್ಕೆ Read More »
ಕರಾವಳಿ, ಕ್ರೈಮ್ ನ್ಯೂಸ್
