‘ಅಕ್ರಮ ವಲಸಿಗರ ಅಪರಾಧಿಗಳ ಬಗ್ಗೆ ಮೃದು ಧೋರಣೆ ತೋರುವ ಸಮಯ ಮುಗಿದಿದೆ’- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
(ನ್ಯೂಸ್ ಕಡಬ) newskadaba.com, ಸೆ.16 ವಾಷಿಂಗ್ಟನ್ : ಅಕ್ರಮ ವಲಸಿಗ ಅಪರಾಧಿಗಳ ಬಗ್ಗೆ ಮೃದು ಧೋರಣೆ ತೋರುವ ಸಮಯ ನಮ್ಮ ಆಡಳಿತದಲ್ಲಿ ಮುಗಿದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇತ್ತೀಚೆಗೆ ಡಲ್ಲಾಸ್ ನಗರದಲ್ಲಿ ನಡೆದ ಕರ್ನಾಟಕ ಮೂಲದ ಚಂದ್ರ ನಾಗಮಯ್ಯಲ್ಲಯ್ಯ ಶಿರಚ್ಛೇದದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ತಮ್ಮ ಸೋಷಿಯಲ್ ಮೀಡಿಯಾ ವೇದಿಕೆ ಟ್ರುತ್ ಸೋಷಿಯಲ್‌ನಲ್ಲಿ ಪ್ರತಿಕ್ರಿಯಿಸಿದ್ದು, ಪ್ರಕರಣದ ಆರೋಪಿಯ ಮೇಲೆ ಫಸ್ಟ್ ಗ್ರೇಡ್‌ನ ಕೊಲೆ ಆರೋಪ ಹೊರಿಸಲಾಗುವುದು. ಜೊತೆಗೆ ಕಾನೂನಿನ ಪೂರ್ಣ ಪ್ರಮಾಣದಲ್ಲಿ ವಿಚಾರಣೆಗೆ […]

