ಅಕ್ಷಯ ತೃತೀಯ ಮರುದಿನವೇ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

(ನ್ಯೂಸ್‌ ಕಡಬ) newskadaba.com,  ಎ.20: ಭಾರತದಲ್ಲಿ ಅಕ್ಷಯ ತೃತೀಯ ದಿನದಂದು ಚಿನ್ನ ಖರೀದಿ ಮಾಡಬೇಕೆಂದು ಜನರು ಕಾಯುತ್ತಿರುತ್ತಾರೆ. ಈ ವಿಶೇಷ ದಿನದಂದು ಬೆಲೆ ಎಷ್ಟೇ ಆಗಿದ್ರೂ ಜನರು ಕನಿಷ್ಠ 1 ಗ್ರಾಂನಷ್ಟು ಚಿನ್ನವನ್ನು ಖರೀದಿ ಮಾಡುತ್ತಿದ್ದಾರೆ. ಅಕ್ಷಯ ತೃತೀಯ ಮರುದಿನವಾದ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಇಂದು 24 ಕ್ಯಾರಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 4,900 ರೂ.ಗಳಷ್ಟು ಕಡಿಮೆಯಾಗಿದೆ. ಚಿನ್ನದ ಬೆಲೆಗಳು ನಗರದಿಂದ ನಗರಕ್ಕೆ ಭಿನ್ನವಾಗಿರುತ್ತವೆ. ಹಾಗೆಯೇ 18, 22 ಮತ್ತು […]

ಅಕ್ಷಯ ತೃತೀಯ ಮರುದಿನವೇ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್