ಅಜಿತ್.ಕೆ ಕೋಡಿಂಬಾಳ ಇವರಿಗೆ ಪಿ.ಹೆಚ್.ಡಿ ಪದವಿ
(ನ್ಯೂಸ್ ಕಡಬ) newskadaba.com, ಎ.22 ಕಡಬ ತಾಲೂಕಿನ ಕೋಡಿಂಬಾಳದ ಅಜಿತ್.ಕೆ ಇವರು ಕೋಯಂಬತ್ತೂರಿನ ಭಾರತೀಯ ವಿಶ್ವವಿದ್ಯಾಲಯದಿಂದ ಡಾಕ್ಟರ್ ಆಫ್ ಫಿಲಾಸಫಿ(ಪಿ.ಹೆಚ್.ಡಿ) ಪದವಿಯನ್ನು ಪಡೆದಿದ್ದಾರೆ. ಅಜಿತ್ ರವರು “ಫಾಲಿಸೈಟಿಕ್ ಓವರಿ ಸಿಂಡ್ರೋಮ್ ಗಾಗಿ ಆಹಾರ ಕ್ರಮದ ಮಧ್ಯಸ್ಥಿಕೆ ಮತ್ತು ಜೀವನಶೈಲಿ ಮಾರ್ಪಾಡು – ಒಂದು ನಿರೀಕ್ಷಿತ ಮಧ್ಯಸ್ಥಿಕೆಯ ಅಧ್ಯಯನ(dietary intervention and lifestyle modification in polycystic ovary syndrome – A prospective international study) ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಪಿ.ಹೆಚ್.ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. […]
ಅಜಿತ್.ಕೆ ಕೋಡಿಂಬಾಳ ಇವರಿಗೆ ಪಿ.ಹೆಚ್.ಡಿ ಪದವಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
