‘ಅಜೀಂ ಪ್ರೇಮ್ ಜಿ ಪ್ರತಿಷ್ಠಾನ 25 ವರ್ಷಗಳಿಂದ ರಾಜ್ಯದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ’- ಸಿಎಂ
(ನ್ಯೂಸ್ ಕಡಬ) newskadaba.com,ಜ.17 ಬೆಂಗಳೂರು: ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು….. ಅವರು ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ ಕುರಿತು ವೈದ್ಯಕೀಯ ಶಿಕ್ಷಣ […]

