ಕಾಡಾನೆ ದಾಳಿ- ಅಪಾರ ಪ್ರಮಾಣದ ಭತ್ತದ ಪೈರು, ತೆಂಗು, ಅಡಿಕೆ, ಬಾಳೆಗಿಡ ನಾಶ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 11. ಗದ್ದೆ, ತೊಟಗಳಿಗೆ ನುಗ್ಗಿರುವ ಎರಡು ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿಯುಂಟು ಮಾಡಿರುವ ಘಟನೆ ತಾಲೂಕಿನ ಪುದುವೆಟ್ಟು ಗ್ರಾಮದ ನಡ್ವೈಲ್ ಬೈಲಿನಲ್ಲಿ ನಡೆದಿದೆ. ಸ್ಥಳೀಯರಾದ ಭಿರ್ನಾಲಿ ಚಂದಪ್ಪ ಗೌಡ, ಲಿಂಗಪ್ಪ ಸಾಲಿಯಾನ್ ಕೂಡೈ, ಆನಂದ ಗೌಡ ಹೊಸಮನೆ, ನಾರಾಯಣ ಗೌಡ ಗುತ್ತು, ಪಟ್ಲ ದೇಜಪ್ಪ ಗೌಡ ಮೊದಲಾದವರ ತೋಟ ಹಾಗೂ ಗದ್ದೆಗಳಿಗೆ ನುಗ್ಗಿರುವ ಆನೆಗಳು 8 ತೆಂಗಿನ ಮರಗಳು, 10 ಅಡಿಕೆ ಮರ ಹಾಗೂ 10 […]
ಕಾಡಾನೆ ದಾಳಿ- ಅಪಾರ ಪ್ರಮಾಣದ ಭತ್ತದ ಪೈರು, ತೆಂಗು, ಅಡಿಕೆ, ಬಾಳೆಗಿಡ ನಾಶ Read More »
ಕರಾವಳಿ, ಕ್ರೈಮ್ ನ್ಯೂಸ್
