ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ಬ್ಲಾಸ್ಟ್ ; ಎರಡು ದಿನಗಳಿಂದ ನೀರು ವ್ಯತ್ಯಯ
(ನ್ಯೂಸ್ ಕಡಬ) newskadaba.com, ನ.19 : ನೀರು ವ್ಯತ್ಯಯದಿಂದಾಗಿ ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪ್ಪು ಪನ್ನೀರ್, ಮುಳಿಹಿತ್ತು ಬೋಳಾರ, ಕಾರ್ ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಅಳಪೆ, ಅತ್ತಾವರ, ಉಲ್ಲಾಸ್ ನಗರ, ಚಿಲಿಂಬಿ, ಕೋಡಿಕಲ್, ಉರ್ವಾ ಸ್ಟೋರ್, ಅಶೋಕನಗರ, ಕುಡುಪು, ವಾಮಂಜೂರು, ಬೋಂದೆಲ್, ಕಾವೂರು, ಮರಕದ ಮುಂತಾದ ಭಾಗದಲ್ಲಿ ನೀರು ಸರಬರಾಜಿನಲ್ಲಿ ತೊಂದರೆಯಾಗಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳೂರು ಮಹಾನಗರಕ್ಕೆ ನೀರು ಪೂರೈಸುವ ತುಂಬೆ ರೇಚಕ ಸ್ಥಾವರದಿಂದ […]

