ಅಡ್ಯಾರ್ ಕಣ್ಣೂರು ಪ್ರತಿಭಟನೆ: ಆರ್‌ಎಎಫ್ ವಿರುದ್ಧ ಘೋಷಣೆ ಕೂಗಿದ ಆರೋಪ; ಪ್ರಕರಣ ದಾಖಲು

ಮಂಗಳೂರು, ಜ.17: ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ದಾಖಲೆ (ಎನ್‌ಪಿಆರ್) ವಿರುದ್ಧ ಅಡ್ಯಾರ್ ಕಣ್ಣೂರಿನಲ್ಲಿ ಬುಧವಾರ ನಡೆದ ಪ್ರತಿಭಟನೆಯ ವೇಳೆ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್) ತಂಡದ ವಿರುದ್ಧ ಘೋಷಣೆ ಕೂಗಿದ ಆರೋಪದಲ್ಲಿ ಕೆಲವು ಪ್ರತಿಭಟನಾಕಾರರ ವಿರುದ್ಧ ಕಂಕನಾಡಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರ್‌ಎಎಫ್ ತುಕಡಿ ಪ್ರತಿಭಟನಾ ಸ್ಥಳಕ್ಕೆ ಬಂದಾಗ ಅಲ್ಲಿದ್ದ ಕೆಲವರು ‘ಗೋ ಬ್ಯಾಕ್’ ಎಂದು ಘೋಷಣೆಗಳನ್ನು ಕೂಗಿದ್ದರು ಎನ್ನಲಾಗಿದೆ. ಅದರಂತೆ ಘೋಷಣೆ ಕೂಗಿದ […]

ಅಡ್ಯಾರ್ ಕಣ್ಣೂರು ಪ್ರತಿಭಟನೆ: ಆರ್‌ಎಎಫ್ ವಿರುದ್ಧ ಘೋಷಣೆ ಕೂಗಿದ ಆರೋಪ; ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್