ಅತಿಯಾದ ಮಳೆ ಹಿನ್ನೆಲೆ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com, ಜು. 14. ಬೆಂಗಳೂರು: ರಾಜ್ಯದ ಹಲವೆಡೆ ವರುಣನ ಆರ್ಭಟ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳ ಕೈಗೊಳ್ಳುವಂತೆ ಎಲ್ಲಾ ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಇಲಾಖೆಯು ಸಾರ್ವಜನಿಕ ಕಾಮಗಾರಿ ಅಥವಾ ಪಂಚಾಯತ್ ರಾಜ್ ಇಲಾಖೆಗಳ ಎಂಜಿನಿಯರ್‌ಗಳು ಶಾಲಾ ಕಟ್ಟಡಗಳನ್ನು ಪರಿಶೀಲಿಸಬೇಕು ಮತ್ತು ಸುರಕ್ಷತಾ ಪ್ರಮಾಣಪತ್ರಗಳನ್ನು ಪಡೆಯಬೇಕು ಎಂದು ತಿಳಿಸಿದೆ. ಯಾವುದೇ ತರಗತಿ ಕೊಠಡಿ ಅಸುರಕ್ಷಿತ ಅಥವಾ ಶಿಥಿಲಗೊಂಡಿರುವುದು ಕಂಡುಬಂದರೆ, ಅವುಗಳನ್ನು ತಕ್ಷಣವೇ ತೆರವುಗೊಳಿಸಬೇಕು ಮತ್ತು […]

ಅತಿಯಾದ ಮಳೆ ಹಿನ್ನೆಲೆ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್