ಅತಿಯಾದ ಸಕ್ಕರೆ ಸೇವನೆಯಿಂದ ದೇಹಕ್ಕೆ ಎಷ್ಟೆಲ್ಲಾ ಅಪಾಯ

(ನ್ಯೂಸ್ ಕಡಬ) newskadaba.com ಅ.21 :  ಹೆಚ್ಚಿನ ಪ್ರಮಾಣದ  ಸಕ್ಕರೆ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಸಕ್ಕರೆ ಸೇವನೆಯಿಂದ ದೇಹದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಕೊಬ್ಬು ಸಂಗ್ರಹವಾಗುತ್ತದೆ. ಇದರಿಂದ ದೇಹದ ತೂಕ ಹೆಚ್ಚಾಗುತ್ತದೆ. ಮಾತ್ರವಲ್ಲದೇ ಹೃದ್ರೋಗ, ಕ್ಯಾನ್ಸರ್ ಹಾಗೂ ಮಧುಮೇಹದಂತಹ ಕಾಯಿಲೆಗಳ ಅಪಾಯ ಕೂಡ ಹೆಚ್ಚುತ್ತದೆ. ಸಕ್ಕರೆಯ ಅತಿಯಾದ ಬಳಕೆಯು ಅನಾರೋಗ್ಯಕ್ಕೆ ದಾರಿ ಮಾಡಬಹುದು. ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಆಹಾರ ಪದಾರ್ಥಗಳಲ್ಲಿ ಸಂಸ್ಕರಿಸಿದ ಸಕ್ಕರೆಯ ಬಳಕೆ ವ್ಯಾಪಕವಾಗಿ ಬಿಟ್ಟಿದೆ. ಬಿಸ್ಕೆಟ್, ಸಿಹಿತಿಂಡಿಗಳು, ಚಹಾ, ಐಸ್ಕ್ರೀಂ ಹೀಗೆ ಯಾವುದೇ ಪದಾರ್ಥಗಳನ್ನು […]

ಅತಿಯಾದ ಸಕ್ಕರೆ ಸೇವನೆಯಿಂದ ದೇಹಕ್ಕೆ ಎಷ್ಟೆಲ್ಲಾ ಅಪಾಯ Read More »

ಆರೋಗ್ಯ ಮಾಹಿತಿ