ಅತ್ಯಾಚಾರ

ಚಾಕೊಲೇಟ್ ಆಮಿಷವೊಡ್ಡಿ ಬಾಲಕಿಯ ಅಪಹರಣ, ಅತ್ಯಾಚಾರ, ಕೊಲೆ: ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ

(ನ್ಯೂಸ್‌ ಕಡಬ) newskadaba.com,  ಡಿ.15: ಚಾಕೊಲೇಟ್ ನೀಡುವ ಆಮಿಷವೊಡ್ಡಿ ಎರಡು ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ ಬಳಿಕ ಆಕೆಯನ್ನು ಕೊಲೆ ಮಾಡಿ ಜೈಲು ಶಿಕ್ಷೆಗೊಳಗಾದ ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿರಸ್ಕರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2022ರ ಜುಲೈ 25 ರಂದು ಅಧಿಕಾರ ವಹಿಸಿಕೊಂಡ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿರಸ್ಕರಿಸಿದ ಮೂರನೇ ಕ್ಷಮದಾನ ಅರ್ಜಿ ಇದಾಗಿದೆ. ಮಹಾರಾಷ್ಟ್ರದ ಜಲ್ನಾ ನಗರದ ಇಂದಿರಾನಗರ ಪ್ರದೇಶದಲ್ಲಿ 2012ರ ಮಾರ್ಚ್ 6 ರಂದು […]

ಚಾಕೊಲೇಟ್ ಆಮಿಷವೊಡ್ಡಿ ಬಾಲಕಿಯ ಅಪಹರಣ, ಅತ್ಯಾಚಾರ, ಕೊಲೆ: ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ- ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು

(ನ್ಯೂಸ್ ಕಡಬ) newskadaba.com ಡಿ. 24: ಅತ್ಯಾಚಾರ, ಆಸಿಡ್ ದಾಳಿ ಮತ್ತು ಲೈಂಗಿಕ ದೌರ್ಜನ್ಯದಿಂದ ಬದುಕುಳಿದವರಿಗೆ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಉಚಿತ ವೈದ್ಯಕೀಯ ಚಿಕಿತ್ಸೆ ನಿರಾಕರಿಸುವಂತಿಲ್ಲ. ಹೀಗೆ ದೌರ್ಜನ್ಯಕ್ಕೊಳಗಾದವರಿಗೆ ಚಿಕಿತ್ಸೆ ನಿರಾಕರಿಸುವುದು ಅಪರಾಧವಾಗಿದ್ದು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಮತ್ತು ಆಡಳಿತ ಮಂಡಳಿಗೆ ದಂಡ ವಿಧಿಸಬಹುದು ಎಂದು ದೆಹಲಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. 16 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯೇ ಅತ್ಯಾಚಾರ ಎಸಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅರ್ಜಿಯ ವಿಚಾರಣೆ ವೇಳೆ

ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ- ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top