ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಅ. 09. 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭ ದೆಹಲಿಯಲ್ಲಿ ನಡೆದಿದ್ದು, ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’ ಮತ್ತು ಚಿತ್ರದ ನಟ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಅದಷ್ಟೇ ಅಲ್ಲ, ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ವಿಭಾಗದಲ್ಲಿ ‘ಕೆಜಿಎಫ್ 2’ಗೆ ರಾಷ್ಟ್ರಪ್ರಶಸ್ತಿ ದಕ್ಕಿದ್ದು, […]

ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ