ಪುತ್ತೂರು ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀವು ಪಡೆಯಬೇಕೆ..??? ► ಹಾಗಿದ್ದರೆ ಇದನ್ನು ಪೂರ್ತಿಯಾಗಿ ಓದಿರಿ…
(ನ್ಯೂಸ್ ಕಡಬ) newskadaba.com ಪುತ್ತೂರು,ಅ.4. ವಿದ್ಯಾಮಾತಾ ಫೌಂಡೇಶನ್ ಇದರ ವತಿಯಿಂದ “ಪುತ್ತೂರು ಅತ್ಯುತ್ತಮ ಶಿಕ್ಷಕ ಪ್ರಶಸ್ತಿ” ಗೆ ಮುಕ್ತ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ. ಈ ಪ್ರಶಸ್ತಿಯು ಒಂದು ಲಕ್ಷ ರೂ ಮೊತ್ತ, ಸ್ಮರಣಿಕೆ, ಪ್ರಶಸ್ತಿ ಪತ್ರವನ್ನು ಒಳಗೊಂಡಿರಲಿದೆ ಎಂದು ವಿದ್ಯಾಮಾತಾ ಫೌಂಡೇಶನ್ ಅಧ್ಯಕ್ಷ ಭಾಗ್ಯೇಶ್ ರೈ ಹೇಳಿದರು. ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಶಸ್ತಿಯು ಪುತ್ತೂರು ತಾಲೂಕಿನ ಸರಕಾರಿ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರಿಗೆ ಅನ್ವಯಯವಾಗುತ್ತದೆ. ಪ್ರಶಸ್ತಿಗೆ ಅರ್ಹ ಶಿಕ್ಷಕರನ್ನು ವಿದ್ಯಾರ್ಥಿಗಳು, ಸಾರ್ವಜನಿಕರು vidyamaatha app ನ್ನು play store […]

