ಅನಂತಕುಮಾರ್ ಹೆಗಡೆ ಪುತ್ರನಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್
(ನ್ಯೂಸ್ ಕಡಬ) newskadaba.com, ಎ.17: ದಾಬಸ್‌ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಪುತ್ರ ಅಶುತೋಷ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಅವರ ವಿರುದ್ಧ ನಡೆಯುತ್ತಿದ್ದ ಮುಂದಿನ ಕಾನೂನು ಪ್ರಕ್ರಿಯೆಗೆ ತಾತ್ಕಾಲಿಕವಾಗಿ ವಿರಾಮ ನೀಡಲಾಗಿದೆ ಎಂದು ತಿಳಿದುಬಂದಿದೆ. ಅಶುತೋಷ್ ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಪಾಸ್‌ಪೋರ್ಟ್ ಸಂಬಂಧಿತ ಸಮಸ್ಯೆಗಳು ಉಂಟಾಗುತ್ತಿದ್ದವು ಎಂದು ಅವರ […]
ಅನಂತಕುಮಾರ್ ಹೆಗಡೆ ಪುತ್ರನಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
