ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್
(ನ್ಯೂಸ್ ಕಡಬ) newskadaba.com, ಅ.11: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಪಾಲ್ ಅವರನ್ನು ಬಂಧಿಸಲಾಗಿದೆ. ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಸಹಾಯಕ ಮತ್ತು ರಿಲಯನ್ಸ್ ಪವರ್ ಲಿಮಿಟೆಡ್ನ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಪಾಲ್ ಅವರನ್ನು 17,000 ಕೋಟಿ ರೂ. ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಮಾಡಲಾಗಿದೆ. ಪಾಲ್ ಅವರು 25 ವರ್ಷಗಳಿಗೂ ಹೆಚ್ಚು ಚಾರ್ಟರ್ಡ್ ಅಕೌಂಟೆಂಟ್ ಆಗಿ ಅನುಭವ ಹೊಂದಿದ್ದಾರೆ. […]
ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್ Read More »
ಬ್ರೇಕಿಂಗ್ ನ್ಯೂಸ್
