ಅನಿಲ ಸಿಲಿಂಡರ್ ಕೊರತೆ ಹಿನ್ನೆಲೆ: ಗ್ಯಾಸ್ ಕಂಪನಿಗಳ ಜೊತೆ ಇಂದು ಸಭೆ – ಸಚಿವ ಕೆ.ಎಚ್. ಮುನಿಯಪ್ಪ
(ನ್ಯೂಸ್ ಕಡಬ) newskadaba.com, ಮಾ.16: ರಾಜ್ಯದಲ್ಲಿ ಉಂಟಾಗಿರುವ ಅನಿಲ ಸಿಲಿಂಡರ್ ಕೊರತೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸೋಮವಾರ ಅನಿಲ ಕಂಪನಿಗಳೊಂದಿಗೆ ಸಭೆ ನಡೆಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ K. H. Muniyappa ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಸಂಜೆ 4 ಗಂಟೆಗೆ ಮುಖ್ಯ ಕಾರ್ಯದರ್ಶಿ Shalini Rajneesh ಅವರ ನೇತೃತ್ವದಲ್ಲಿ ಗ್ಯಾಸ್ ಕಂಪನಿಗಳೊಂದಿಗೆ ಮಹತ್ವದ ಸಭೆ ನಡೆಯಲಿದೆ ಎಂದರು. ಈ ಸಭೆಯಲ್ಲಿ ಹೋಟೆಲ್‌ಗಳಿಗೆ ಅಗತ್ಯವಿರುವಷ್ಟು ಅನಿಲ ಸಿಲಿಂಡರ್ ಪೂರೈಕೆ ಮಾಡುವ ಬಗ್ಗೆ […]
ಅನಿಲ ಸಿಲಿಂಡರ್ ಕೊರತೆ ಹಿನ್ನೆಲೆ: ಗ್ಯಾಸ್ ಕಂಪನಿಗಳ ಜೊತೆ ಇಂದು ಸಭೆ – ಸಚಿವ ಕೆ.ಎಚ್. ಮುನಿಯಪ್ಪ Read More »
ಕರಾವಳಿ
