ಅನುಮಾನಾಸ್ಪದ ಸ್ಫೋಟ: ಶಾಸಕ ಹ್ಯಾರಿಸ್ ಸೇರಿ ಹಲವರಿಗೆ ಗಾಯ

ಬೆಂಗಳೂರು, ಜ.23:  ಅನುಮಾನಾಸ್ಪದ ಸ್ಫೋಟ ಸಂಭವಿಸಿದ ಪರಿಣಾಮ ಶಾಸಕ ಎನ್‌.ಎ.ಹ್ಯಾರಿಸ್‌ ಸೇರಿದಂತೆ ಕೆಲವರಿಗೆ ಗಾಯವಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ವಿವೇಕನಗರದಲ್ಲಿ ನಡೆದಿದೆ. ಕಾರ್ಯಕ್ರಮವೊಂದರಲ್ಲಿ ಶಾಸಕ ಹ್ಯಾರಿಸ್ ಪಾಲ್ಗೊಂಡಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ. ತಕ್ಷಣ ಶಾಸಕರು ಸೇರಿದಂತೆ ಗಾಯಗೊಂಡವರನ್ನು ಸೈಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿವೇಕನಗರದಲ್ಲಿ ಹುಟ್ಟುಹಬ್ಬದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಹಾರಿಸ್ ಅವರು ವೇದಿಕೆಯಲ್ಲಿ ಕುಳಿತಿದ್ದರು. ಈ ವೇಳೆ ವಸ್ತುವೊಂದು ಬಂದು ಅಪ್ಪಳಿಸಿ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ಪಡೆದ ಪೋಲೀಸರು, ಶ್ವಾನದಳದ […]

ಅನುಮಾನಾಸ್ಪದ ಸ್ಫೋಟ: ಶಾಸಕ ಹ್ಯಾರಿಸ್ ಸೇರಿ ಹಲವರಿಗೆ ಗಾಯ Read More »

ಕರ್ನಾಟಕ