‘ಅನ್ನಭಾಗ್ಯ’ ಫಲಾನುಭವಿಗಳಿಗೆ ‘ಇಂದಿರಾ ಕಿಟ್’: ಸಿಗದಿದ್ದರೆ ನೇರ ಖಾತೆಗೆ ಹಣ जमा!
(ನ್ಯೂಸ್ ಕಡಬ) newskadaba.com, ಜು.25: ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ನಿಗದಿಪಡಿಸಿರುವ ವಾರ್ಷಿಕ ಆದಾಯ ಮಿತಿಯನ್ನು ಪ್ರಸ್ತುತ ಇರುವ ₹1.20 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸಲು ಆಡಳಿತಾತ್ಮಕ ಸುಧಾರಣೆ ಆಯೋಗದ ಶಿಫಾರಸಿನಂತೆ ಚಿಂತನೆ ನಡೆಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ತೆರಿಗೆ ಪಾವತಿ ಸೇರಿದಂತೆ ವಿವಿಧ ಕಾರಣಗಳಿಂದ ಪಡಿತರ ತಡೆಹಿಡಿಯಲಾದ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಾಗಿದೆ.ಬಿಪಿಎಲ್ ಕುಟುಂಬದ ಮುಖ್ಯಸ್ಥೆ ನಿಧನರಾದರೆ, ಅವರ ಸ್ಥಾನಕ್ಕೆ ಸೊಸೆ ಅಥವಾ […]
‘ಅನ್ನಭಾಗ್ಯ’ ಫಲಾನುಭವಿಗಳಿಗೆ ‘ಇಂದಿರಾ ಕಿಟ್’: ಸಿಗದಿದ್ದರೆ ನೇರ ಖಾತೆಗೆ ಹಣ जमा! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
