ಅನ್ನಭಾಗ್ಯ ಯೋಜನೆ: ಫೆಬ್ರವರಿ ತಿಂಗಳಿಂದ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ
(ನ್ಯೂಸ್ ಕಡಬ) newskadaba.com ಫೆ. 19. ಅನ್ನಭಾಗ್ಯ ಯೋಜನೆಯ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ. ಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂ. ನೀಡಲಾಗುತ್ತಿತ್ತು. ಇದೀಗ, ಹಣದ ಬದಲು 10 ಕೆಜಿ ಅಕ್ಕಿ ಕೊಡಲು ತೀರ್ಮಾನಿಸಿದ್ದು, ಇದೇ ತಿಂಗಳಿನಿಂದ ಫೆಬ್ರುವರಿಯಿಂದ ನೀಡುತ್ತಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೇ ತಿಂಗಳಿಂದಲೇ ಅಕ್ಕಿಯನ್ನ ಗ್ರಾಹಕರಿಗೆ ಕೊಡುತ್ತಿದ್ದೇವೆ. ನಮಗೆ ಬೇಕಾಗಿರುವ 5 ಕೆಜಿ ಅಕ್ಕಿಯನ್ನು […]
ಅನ್ನಭಾಗ್ಯ ಯೋಜನೆ: ಫೆಬ್ರವರಿ ತಿಂಗಳಿಂದ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ Read More »
ಕರ್ನಾಟಕ
