ಅನ್ನ ಭಾಗ್ಯ ಯೋಜನೆಯಡಿ ಮೇ ತಿಂಗಳಿಂದ ಅಕ್ಕಿ ಜತೆ 2 ಕೆ.ಜಿ. ರಾಗಿ ವಿತರಣೆ: ಬಿಪಿಎಲ್‌ ಪಡಿತರ ಕಾರ್ಡ್‌ದಾರರಿಗೆ ಸಿಹಿಸುದ್ದಿ

(ನ್ಯೂಸ್‌ ಕಡಬ) newskadaba.comಮೇ.08: ಬಿಪಿಎಲ್‌ ಪಡಿತರ ಕಾರ್ಡ್‌ದಾರರಿಗೆ ಅನ್ನ ಭಾಗ್ಯ ಯೋಜನೆಯಡಿ ಈ ತಿಂಗಳಿಂದ ಅಕ್ಕಿ ಜತೆಗೆ ರಾಗಿಯೂ ಸಿಗಲಿದೆ. ಸದ್ಯ ಪ್ರತಿ ವ್ಯಕ್ತಿಗೆ ರಾಜ್ಯ ಹಾಗೂ ಕೇಂದ್ರದ್ದು ಸೇರಿ ಒಟ್ಟು 10 ಕೆ.ಜಿ. ಅಕ್ಕಿ ವಿತರಿಸಲಾಗುತ್ತಿದೆ. ಈ ತಿಂಗಳಿಂದ ಗ್ರಾಹಕರಿಗೆ 2 ಕೆ.ಜಿ. ರಾಗಿ ನೀಡಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ನಿರ್ಧರಿಸಿದೆ. ರಾಜ್ಯದಲ್ಲಿ ಈಗ 1.14 ಕೋಟಿಗೂ ಹೆಚ್ಚು ಬಿಪಿಎಲ್‌ ಕಾರ್ಡ್‌ಗಳಿದ್ದು, 4.01 ಕೋಟಿಗೂ ಹೆಚ್ಚು ಸದಸ್ಯರಿದ್ದಾರೆ. ಅವರಿಗೆ ಪ್ರತಿ […]

ಅನ್ನ ಭಾಗ್ಯ ಯೋಜನೆಯಡಿ ಮೇ ತಿಂಗಳಿಂದ ಅಕ್ಕಿ ಜತೆ 2 ಕೆ.ಜಿ. ರಾಗಿ ವಿತರಣೆ: ಬಿಪಿಎಲ್‌ ಪಡಿತರ ಕಾರ್ಡ್‌ದಾರರಿಗೆ ಸಿಹಿಸುದ್ದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್