ಅಪಘಾತದಲ್ಲಿ ಇಬ್ಬರು ಯುವಕರ ಸಾವು

(ನ್ಯೂಸ್‌ ಕಡಬ) newskadaba.com,  ಅ..24: ತಾಲೂಕಿನ ರಾಮಯ್ಯನಪಾಳ್ಯದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.ಮೃತರನ್ನು ಚಿಕ್ಕತಿಮನಹಳ್ಳಿ ಗ್ರಾಮದ ನಂದನ್‌ಕುಮಾರ್‌ (22), ರವಿಕುಮಾರ್‌ (24) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಇಬ್ಬರೂ ಕೆಲಸದ ನಿಮಿತ್ತ ದೊಡ್ಡಬಳ್ಳಾಪುರ ಕಡೆಗೆ ಬರುತ್ತಿದ್ದ ವೇಳೆ, ರಾಮಯ್ಯನಪಾಳ್ಯದ ಬಳಿ ದ್ವಿಚಕ್ರವಾಹನ ನಿಯಂತ್ರಣ ತಪ್ಪಿ ನೆಲಕ್ಕುರುಳಿದೆ. ಈ ವೇಳೆ ಅದೇ ಮಾರ್ಗವಾಗಿ ಹೋಗುತ್ತಿದ್ದ ಆಟೋವೊಂದು ಕೆಳಗೆ ಬಿದ್ದಿದ್ದ ಇವರ ಮೇಲೆ ಹರಿದು ಈ ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ […]

ಅಪಘಾತದಲ್ಲಿ ಇಬ್ಬರು ಯುವಕರ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್