ಅಪಾರ್ಟ್‌ಮೆಂಟ್‌ನ 16ನೇ ಫ್ಲೋರ್‌ನಿಂದ ಬಿದ್ದು ಮಂಗಳೂರು ಮೂಲದ ಟೆಕ್ಕಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,ಜ.07: ಅಪಾರ್ಟ್‌ಮೆಂಟ್‌ ಕಟ್ಟಡವೊಂದರ 16ನೇ ಫ್ಲೋರ್‌ನಿಂದ ಬಿದ್ದು ಮಂಗಳೂರು ಮೂಲದ ಟೆಕ್ಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಮಂಗಳೂರು ಮೂಲದ ಸಾಫ್ಟ್ವೇರ್ ಇಂಜಿನಿಯರ್ ನಿಕ್ಷೇಪ್ ಬಂಗೇರ(26) ಎಂದು ಗುರುತಿಸಲಾಗಿದೆ. ನಿಕ್ಷೇಪ್ ವಾಸವಿದ್ದ ಬಗಲಗುಂಟೆಯ ಖಾಸಗಿ ಅಪಾರ್ಟ್ಮೆಂಟ್‌ನಲ್ಲಿ ಈ ಘಟನೆ ಸಂಭವಿಸಿದೆ. ಅವರು 20ನೇ ಮಹಡಿಯ ಫ್ಲಾಟ್‌ನಲ್ಲಿ ವಾಸವಾಗಿದ್ದರು, ಆದರೆ ಬುಧವಾರ ಬೆಳಿಗ್ಗೆ 16ನೇ ಮಹಡಿಗೆ ಬಂದು ಅಲ್ಲಿಂದ ಕೆಳಗೆ ಜಿಗಿದಿದ್ದಾರೆ ಎಂದು ವರದಿಯಾಗಿದೆ. ನಿಕ್ಷೇಪ್ ವರ್ಕ್ ಫ್ರಂ ಹೋಮ್ ಕೆಲಸ ಮಾಡುತ್ತಿದ್ದರು. ಅವರು ಸ್ಕಿಜೋಫ್ರೇನಿಯಾ […]

ಅಪಾರ್ಟ್‌ಮೆಂಟ್‌ನ 16ನೇ ಫ್ಲೋರ್‌ನಿಂದ ಬಿದ್ದು ಮಂಗಳೂರು ಮೂಲದ ಟೆಕ್ಕಿ ಆತ್ಮಹತ್ಯೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್