ಅಬುಧಾಬಿಯಲ್ಲಿ ವಿಟ್ಲದ ಶ್ರೀಲಕ್ಷ್ಮಿ ಅಬ್ಬರ: ಅಂತರರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ 4 ಪದಕಗಳ ಐತಿಹಾಸಿಕ ಸಾಧನೆ!
(ನ್ಯೂಸ್ ಕಡಬ) newskadaba.com, ಫೆ.14: ಅಬುಧಾಬಿಯಲ್ಲಿ ನಡೆದ ಅಂತರರಾಷ್ಟ್ರೀಯ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ವಿಟ್ಲದ ಶ್ರೀಲಕ್ಷ್ಮಿ ಅವರು ಮಾಡಿರುವ ಅದ್ಭುತ ಸಾಧನೆ…ಇಂಟರ್ನ್ಯಾಷನಲ್ ಮಾಸ್ಟರ್ಸ್ ಗೇಮ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಅಂತರರಾಷ್ಟ್ರೀಯ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಶ್ರೀಲಕ್ಷ್ಮಿ ಅವರು ಈ ಕೂಟದಲ್ಲಿ ಒಟ್ಟು ನಾಲ್ಕು ಪದಕಗಳನ್ನು ಗೆದ್ದಿದ್ದಾರೆ. : 200 ಮೀಟರ್ ಬಟರ್‌ಫ್ಲೈ ಈಜು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.200 ಮೀಟರ್ ಬ್ರೆಸ್ಟ್‌ಸ್ಟ್ರೋಕ್ ಮತ್ತು 100 ಮೀಟರ್ ಬಟರ್‌ಫ್ಲೈ ವಿಭಾಗಗಳಲ್ಲಿ ಎರಡು ಬೆಳ್ಳಿ ಪದಕಗಳನ್ನು ಜಯಿಸಿದ್ದಾರೆ.ಹಾಗೂ 100 […]

