ಅಭಿವೃದ್ದಿಯ ಹೊಸ ರೂಪ ಪಡೆಯುತ್ತಿರುವ ಬಂಟ್ವಾಳದ ರೈಲು ನಿಲ್ದಾಣ

(ನ್ಯೂಸ್‌ ಕಡಬ) newskadaba.com, ಸೆ.01 ಬಂಟ್ವಾಳ :  ಅಮೃತ ಭಾರತ್ ಯೋಜನೆಯಡಿ ದ.ಕ. ಜಿಲ್ಲೆಯ ಬಂಟ್ವಾಳ ರೈಲು ನಿಲ್ದಾಣ ಅಭಿವೃದ್ಧಿ ಹೊಂದುತ್ತಿದ್ದು, ಕಳೆದ ಜನವರಿಯಿಂದೀಚೆಗೆ ಕಾಮಗಾರಿ ವೇಗ ಪಡೆದಿದೆ. 28.49 ಕೋಟಿ ರೂ. ವೆಚ್ಚದಲ್ಲಿ ನವವಿನ್ಯಾಸದೊಂದಿಗೆ ಕಾಮಗಾರಿ ನಡೆಯುತ್ತಿದ್ದು, ನಿಲ್ದಾಣಕ್ಕೆ ಹೊಸ ರೂಪ ನೀಡಲಾಗುತ್ತಿದೆ 2024ರ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ್ದು, ಆಗಿನ ಸಂಸದ ನಳಿನ್ ಕುಮಾರ್ ಕಟೀಲ್ , ಶಾಸಕ ರಾಜೇಶ್ ನಾಯ್ಕ್ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. […]

ಅಭಿವೃದ್ದಿಯ ಹೊಸ ರೂಪ ಪಡೆಯುತ್ತಿರುವ ಬಂಟ್ವಾಳದ ರೈಲು ನಿಲ್ದಾಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್