ಹಸಿರು ಹೈಡ್ರೋಜನ್ ಸಂಶೋಧನೆ, ಅಭಿವೃದ್ಧಿನಿರತ ನವೋದ್ಯಮಗಳಿಗೆ ಕೇಂದ್ರದಿಂದ ₹100 ಕೋಟಿ ಆರ್ಥಿಕ ನೆರವು
(ನ್ಯೂಸ್ ಕಡಬ) newskadaba.com, ಸೆ.12 ನವದೆಹಲಿ: ಹಸಿರು ಹೈಡ್ರೋಜನ್ ಸಂಶೋಧನೆ ಮತ್ತು ಅಭಿವೃದ್ಧಿನಿರತ ನವೋದ್ಯಮಗಳಿಗೆ ಕೇಂದ್ರ ಸರ್ಕಾರ ಒಟ್ಟಾರೆ ₹100 ಕೋಟಿ ಆರ್ಥಿಕ ನೆರವು ನೀಡಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. ನವದೆಹಲಿಯಲ್ಲಿ ಇಂದು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಆಯೋಜಿಸಿದ್ದ ಮೊದಲ ವಾರ್ಷಿಕ ಹಸಿರು ಹೈಡ್ರೋಜನ್ ಸಂಶೋಧನೆ ಮತ್ತು ಅಭಿವೃದ್ಧಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ನವೋದ್ಯಮಗಳ ಪ್ರತಿ ಯೋಜನೆಗೆ ಗರಿಷ್ಠ ₹5 ಕೋಟಿ ನೆರವು ನೀಡುವುದಾಗಿ ಘೋಷಿಸಿದರು. […]
ಹಸಿರು ಹೈಡ್ರೋಜನ್ ಸಂಶೋಧನೆ, ಅಭಿವೃದ್ಧಿನಿರತ ನವೋದ್ಯಮಗಳಿಗೆ ಕೇಂದ್ರದಿಂದ ₹100 ಕೋಟಿ ಆರ್ಥಿಕ ನೆರವು Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
