ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ, ಅಭಿವೃದ್ಧಿ ಸಂಸ್ಥೆಯ ಖಾಲಿ ಹುದ್ದೆ: ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಅ.18. ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ 371 (ಜೆ) ಅಡಿ ಖಾಲಿ ಇರುವ ಹಾಗೂ ಅಗತ್ಯ ಇರುವ 07 ಹುದ್ದೆಗಳನ್ನು (Job News) ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆವಾರು ವಿದ್ಯಾರ್ಹತೆ ವಿವರ ವಿಜ್ಞಾನಿ-ಬಿ: ಬಿಇ / ಬಿ.ಟೆಕ್ / ಬಿಎಸ್ಸಿ / ಎಂಎಸ್ಸಿ / ಇತರೆ ವಿದ್ಯಾರ್ಹತೆ., ಹಿರಿಯ ಸಂಶೋಧನಾ ಸಹಾಯಕರು : ಬಿಇ / ಬಿ.ಟೆಕ್ / ಬಿಎಸ್ಸಿ […]
ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ, ಅಭಿವೃದ್ಧಿ ಸಂಸ್ಥೆಯ ಖಾಲಿ ಹುದ್ದೆ: ಅರ್ಜಿ ಆಹ್ವಾನ Read More »
ಉದ್ಯೋಗ