ಬಿಜೆಪಿ ಚುನಾಯಿತ ಸದಸ್ಯರ ಹಾಗೂ ಪಕ್ಷದ ಕಾರ್ಯಕರ್ತರ ಅಭ್ಯಾಸ ವರ್ಗ
(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಸೆ.23. ಕಡಬ ಬಿಜೆಪಿ ನೆಲ್ಯಾಡಿ ಶಕ್ತಿಕೇಂದ್ರ ವ್ಯಾಪ್ತಿಯ ಚುನಾಯಿತ ಸದಸ್ಯರ ಹಾಗೂ ಪಕ್ಷದ ಕಾರ್ಯಕರ್ತರ ಅಭ್ಯಾಸ ವರ್ಗ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಎ.ವಿ.ತೀರ್ಥರಾಮ ಉದ್ಘಾಟಿಸಿದರು. ಜಿ.ಪಂ.ಮಾಜಿ ಸದಸ್ಯ ವೆಂಕಟ್ ದಂಬೆಕೋಡಿ, ಜಿಲ್ಲಾ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಎಪಿಎಂಸಿ ನಿರ್ದೇಶಕಿ ಪುಲಸ್ತ್ಯ ರೈ, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಕಿಶೋರ್ ಶಿರಾಡಿ, ಕಾರ್ಯದರ್ಶಿ ಲಕ್ಷ್ಮೀನಾರಾಯಣ ರಾವ್ ಉಪಸ್ಥಿತರಿದ್ದರು. ಬಿಜೆಪಿ ನೆಲ್ಯಾಡಿ ಶಕ್ತಿಕೇಂದ್ರದ ಅಧ್ಯಕ್ಷ […]
ಬಿಜೆಪಿ ಚುನಾಯಿತ ಸದಸ್ಯರ ಹಾಗೂ ಪಕ್ಷದ ಕಾರ್ಯಕರ್ತರ ಅಭ್ಯಾಸ ವರ್ಗ Read More »
ಕರಾವಳಿ