ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ ನಿಧನ
(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 10. ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ (93) ಅವರು ನಿಧನರಾಗಿದ್ದಾರೆ. ದೀರ್ಘಕಾಲದ ಮಧುಮೇಹದಿಂದ ಬಳಲುತ್ತಿದ್ದ ಜೋನ್ಸ್ ಅವರು ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಸಹಾಯಕ ಬ್ಯಾರಿ ಮ್ಯಾಕ್ಫರ್ಸನ್ ಹೇಳಿದ್ದಾರೆ ಎಂದು ವರದಿಯಾಗಿದೆ. ಜೇಮ್ಸ್ ಎರ್ಲ್ ಜೋನ್ಸ್ ಅವರು ‘ದಿ ಲಯನ್ ಕಿಂಗ್’ ಕಾರ್ಟೂನ್ ಚಿತ್ರಕ್ಕೆ ಧ್ವನಿ ನೀಡಿದ್ದಾರೆ. ‘ಸ್ಟಾರ್ ವಾರ್ಸ್ ’ ಸೇರಿದಂತೆ ಹಲವು ಖ್ಯಾತ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಟಿವಿ ಕಾರ್ಯಕ್ರಮಗಳನ್ನು ನಡೆಸಿಕೊಡುವುದರ ಜತೆಗೆ ರಂಗಭೂಮಿ ಕಲಾವಿದರಾಗಿಯೂ […]
ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ ನಿಧನ Read More »
ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
