ಅಮೆರಿಕದ ಟೆಕ್ಸಾಸ್‌ನಲ್ಲಿ ಭೀಕರ ಅಪಘಾತದಲ್ಲಿ ಕೋಲಾರ ಮೂಲದ ಬಾಡಿ ಬಿಲ್ಡರ್ ಸಾವು

(ನ್ಯೂಸ್‌ ಕಡಬ)com, ಸೆ.02 ಕೋಲಾರ : ಅಮೆರಿಕದ ಟೆಕ್ಸಾಸ್‌ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಕೋಲಾರದ ಗಾಂಧಿನಗರ ಬಡಾವಣೆಯ ಬಾಡಿ ಬಿಲ್ಡರ್ ಒಬ್ಬರು ಸಾವನ್ನಪ್ಪಿದ್ದಾರೆ. ನಗರದ ನಿವಾಸಿ ಸುರೇಶ್ ಕುಮಾರ್ (42) ಮೃತ ದುರ್ದೈವಿ. ಇವರು ಗಾಂಧಿನಗರದ ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ. ಸುರೇಶ್, ಮೂರು ದಿನಗಳ ಹಿಂದೆ ಫ್ಲೋರಿಡಾ – ಟೆಕ್ಸಾಸ್‌ನಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರು ಮಾಡೆಲಿಂಗ್ ಜೊತೆ ಕನ್ನಡದ ಹಲವು ನಟ ನಟಿಯರಿಗೆ […]

ಅಮೆರಿಕದ ಟೆಕ್ಸಾಸ್‌ನಲ್ಲಿ ಭೀಕರ ಅಪಘಾತದಲ್ಲಿ ಕೋಲಾರ ಮೂಲದ ಬಾಡಿ ಬಿಲ್ಡರ್ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್