ಅಮೆರಿಕದ ಸರಕುಗಳ ಮೇಲೂ ಶೇ.50 ರಷ್ಟು ಸುಂಕ ವಿಧಿಸಿ: ಮೋದಿಗೆ ಶಶಿ ತರೂರ್ ಆಗ್ರಹ

(ನ್ಯೂಸ್‌ ಕಡಬ) newskadaba.com, ಆ.08: ನವದೆಹಲಿ: ಭಾರತದ ರಫ್ತಿನ ಮೇಲೆ ಅಮೆರಿಕ ಹೆಚ್ಚುವರಿಯಾಗಿ ಶೇ. 25 ರಷ್ಟು ಸುಂಕ ವಿಧಿಸಿರುವುದಕ್ಕೆ ಪ್ರತಿಕ್ರಿಯೆಯಾಗಿ ಭಾರತವೂ ಅಮೆರಿಕದ ಸರಕುಗಳ ಮೇಲಿನ ಸುಂಕವನ್ನು ಶೇ. 50 ಕ್ಕೆ ಹೆಚ್ಚಿಸಬೇಕು ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಗುರುವಾರ ಆಗ್ರಹಿಸಿದ್ದಾರೆ. ಭಾರತವು ಅಮೆರಿಕದ ಸರಕುಗಳ ಮೇಲೆ ಪ್ರಸ್ತುತ ಶೇ. 17 ರಷ್ಟು ಸುಂಕದ ಬದಲು ಶೇ. 50 ರಷ್ಟು ಸುಂಕ ವಿಧಿಸಬೇಕು ಎಂದು ತರೂರ್ ಕೇಂದ್ರ ಸರ್ಕಾವನ್ನು ಒತ್ತಾಯಿಸಿದ್ದಾರೆ. ಅಲ್ಲದೆ ಅಮೆರಿಕದ ಇಂತಹ […]

ಅಮೆರಿಕದ ಸರಕುಗಳ ಮೇಲೂ ಶೇ.50 ರಷ್ಟು ಸುಂಕ ವಿಧಿಸಿ: ಮೋದಿಗೆ ಶಶಿ ತರೂರ್ ಆಗ್ರಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್